‘ವೈದ್ಯಕೀಯ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: MCCಯಿಂದ ‘ಹೆಚ್ಚುವರಿ ಸೀಟು’ ಮಂಜೂರು
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಎಂಸಿಸಿ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ ಹೆಚ್ಚುವರಿಯಾಗಿ ಸೀಟುಗಳನ್ನು ಮಂಜೂರು ಮಾಡಿದೆ. ಈ ಮೂಲಕ ವೈದ್ಯಕೀಯ ವ್ಯಾಸಂಗದ ಆಕಾಂಕ್ಷಿಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, UGNEET-25: ರಾಜ್ಯದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ MCC ತಲಾ 50 ಸೀಟುಗಳಂತೆ ಒಟ್ಟು 200 ಸೀಟು ಹೆಚ್ಚುವರಿಯಾಗಿ ಮಂಜೂರು ಮಾಡಿರುವ ಕಾರಣ 3ನೇ ಸುತ್ತಿನ … Continue reading ‘ವೈದ್ಯಕೀಯ ವ್ಯಾಸಂಗ’ದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: MCCಯಿಂದ ‘ಹೆಚ್ಚುವರಿ ಸೀಟು’ ಮಂಜೂರು
Copy and paste this URL into your WordPress site to embed
Copy and paste this code into your site to embed