ಬೆಂಗಳೂರು: ಇಂದಿನಿಂದ ಚಿಕಿತ್ಸೆಗಾಗಿ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಈ ಮೂಲಕ ಚಿಕಿತ್ಸೆಗಾಗಿ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಆಹಾರ ಇಲಾಖೆಯಿಂದ ಮಾಹಿತಿ ನೀಡಿದ್ದು, ಬಡವರಿಗಾಗಿ ನೀಡಲಾಗುವಂತ ಬಿಪಿಎಲ್ ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ ಎಂಬುದು ವದಂತಿಯಾಗಿದೆ. ಈಗ ಕೇವಲ ಚಿಕಿತ್ಸೆಗಾಗಿ ಮಾತ್ರವೇ ಬಿಪಿಎಲ್ ಕಾರ್ಡ್ ಅವಶ್ಯಕವಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಂತ ತಿಳಿಸಿದೆ. ಜುಲೈ.11ರ ಇಂದಿನಿಂದ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ಬೇಕಾಗುವ ಬಿಪಿಎಲ್ … Continue reading ಚಿಕಿತ್ಸೆಗಾಗಿ ‘ಹೊಸ BPL ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ ‘ಅರ್ಜಿ ಸಲ್ಲಿಕೆ’ ಆರಂಭ | BPL Ration Card
Copy and paste this URL into your WordPress site to embed
Copy and paste this code into your site to embed