‘B.Ed ಸೀಟಿ’ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ದಾಖಲಾತಿಗೆ ಅವಧಿ ವಿಸ್ತರಣೆ
ಬೆಂಗಳೂರು: 2024-25ನೇ ಸಾಲಿನ ಬಿಇಡಿ ಸೀಟುಗಳ ದಾಖಲಾತಿ ಪ್ರಕ್ರಿಯೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲು ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೂಲಕ ಬಿಇಡಿ ದಾಖಲಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಕೇಂದ್ರೀಕೃತ ದಾಖಲಾತಿ ಘಟಕದಿಂದ ಅಭ್ಯರ್ಥಿಗಳಿಗೆ ಸೂಚನೆಯನ್ನು ಹೊರಡಿಸಿದ್ದು, 2024-25ನೇ ಸಾಲಿನ ಸರ್ಕಾರಿ ಕೋಟಾದ ಬಿ.ಇಡಿ ಸೀಟುಗಳ ಹಂಚಿಕೆ ಪ್ರಕ್ರಿಯೆಯು 4ನೇ ಹಾಗೂ ಅಂತಿಮ ಸುತ್ತು ದಿನಾಂಕ:20/01/2025ರಂದು ಪೂರ್ಣಗೊಂಡಿರುತ್ತದೆ. 4ನೇ ಸುತ್ತಿನ ನಂತರ ಸೀಟು ಹಂಚಿಕೆ ಆಗದ ಕೆಲವು ಅಭ್ಯರ್ಥಿಗಳಿಗೆ ಈ ರೀತಿ ** ಗುರುತು ಬಂದಿರುವ ಮತ್ತು … Continue reading ‘B.Ed ಸೀಟಿ’ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ದಾಖಲಾತಿಗೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed