‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ

ಬೆಂಗಳೂರು: 2025ನೇ ಸಾಲಿನ ಬಿ. ಇಡಿ. ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 2025ನೇ ಅಕ್ಟೋಬರ್ 03 ರಿಂದ ನವೆಂಬರ್ 03 ರ ವರೆಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದವರಲ್ಲಿ 28976 ಅರ್ಹ ಮತ್ತು 6793 ಅಪೇಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಜಾಲತಾಣ https://schooleducation.karnataka.gov.in ರಲ್ಲಿ ಪ್ರಕಟಿಸಲಾಗಿದೆ. ಇವರಲ್ಲಿ 6174 ಮಂದಿ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ನೀಡಿದರೂ, ನೋಡಲ್ ಕೇಂದ್ರದವರು ಫೋನ್ ಮೂಲಕ ಸಂಪರ್ಕಿಸಿ ತಿಳಿಸಿ ಹೇಳಿದರೂ ಸಹಾ … Continue reading ‘BEd ವ್ಯಾಸಂಗ’ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ‘ದಾಖಲೆಗಳ ಪರಿಶೀಲನೆ’ಗೆ ಮತ್ತೊಂದು ಅವಕಾಶ