ಹೊಸ ವರ್ಷಾಚರಣೆಗೆ ಸಿದ್ಧರಾಗಿರೋರಿಗೆ ಗುಡ್ ನ್ಯೂಸ್ | New Year Celebration

ಕೆಎನ್ಎನ್ ಸ್ಪೆಷಲ್ ಡೆಸ್ಕ್: ಮಲೆನಾಡಿನ ಸೊಬಸು ಸವಿಯೋದಕ್ಕೆ ಬಹುತೇಕರು ಇಷ್ಟ ಪಡುತ್ತಾರೆ. ಈ ಸೊಬಗಿನ ಸಿರಿಯಲ್ಲಿ ಹೊಸ ವರ್ಷ ಆಚರಣೆ ಇನ್ನೂ ಮನಮೋಹಕ. ಅಷ್ಟೇ ಅಚ್ಚಳಿಯದೇ ಉಳಿಯುವ ನೆನಪು ಕೂಡ. ಹೀಗೆ ಮಲೆನಾಡಲ್ಲಿ ಹೊಸ ವರ್ಷಾಚರಣೆ ಮಾಡುವ ಆಸೆ ಇದ್ದರೇ.. ನಿಮಗೆ ಅವಕಾಶವೊಂದಿದೆ. ಅದು ಎಲ್ಲಿ.? ಏನೆಲ್ಲಾ ಇರುತ್ತೆ ಎನ್ನುವ ಮಾಹಿತಿ ಮುಂದೆ ಓದಿ. ಸದ್ಗುರು ಗ್ರೂಪ್ಸ್ ವತಿಯಿಂದ ಸಂಗೀತ ಕಾರ್ಯಕ್ರಮ ಸದ್ಗುರು ಗ್ರೂಪ್ಸ್ ವತಿಯಿಂದ ಸಾಗರದಲ್ಲಿ ಮೊದಲ ಬಾರಿಗೆ ಅತಿದೊಡ್ಡ ಸಂಗೀತ ಕಾರ್ಯಕ್ರಮವನ್ನು ಹೊಸ ವರ್ಷಾಚರಣೆಗೆ … Continue reading ಹೊಸ ವರ್ಷಾಚರಣೆಗೆ ಸಿದ್ಧರಾಗಿರೋರಿಗೆ ಗುಡ್ ನ್ಯೂಸ್ | New Year Celebration