ರಾಜ್ಯ ಸರ್ಕಾರದಿಂದ ‘ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷಏತ್ರಗಳ ಯಾತ್ರೆಗೆ ತೆರಳೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇನೆಂದರೇ ಇದಕ್ಕೆ ತಗಲುವಂತ ಮೊತ್ತದಲ್ಲಿ ಸರ್ಕಾರವೇ 15,000 ಪಾವತಿಸಲಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹25,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹10,000 ಭರಿಸಲಾಗುತ್ತದೆ. ಹಾಗೂ ಸಹಾಯಧನ ₹5,000 … Continue reading ರಾಜ್ಯ ಸರ್ಕಾರದಿಂದ ‘ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್