Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಜರಿಗಳ ಆತಂಕದಲ್ಲಿ ಇರುವವರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನೂತನ ಕಾರ್ಯಕ್ರಮ ಜಾರಿ!
KARNATAKA

ಸರ್ಜರಿಗಳ ಆತಂಕದಲ್ಲಿ ಇರುವವರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನೂತನ ಕಾರ್ಯಕ್ರಮ ಜಾರಿ!

By kannadanewsnow5719/11/2024 7:34 AM

ಬೆಂಗಳೂರು : ಸರ್ಜರಿಗಳ ಕುರಿತು ಆತಂಕದಲ್ಲಿ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವತ್ತ ನೂತನ ಕಾರ್ಯಕ್ರಮ ಜಾರಿಗೆ ತರಲಾಗಿದೆ.

ಹೌದು, ಆರೋಗ್ಯ ಇಲಾಖೆ ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ ಎರಡನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ವೇದಿಕೆ ಕಲ್ಪಿಸಿದೆ ಸರ್ಜರಿ ಅವಶ್ಯಕತೆ ಇದೆಯೋ, ಇಲ್ಲವೋ ಹಾಗೂ ಪರ್ಯಾಯ ಚಿಕಿತ್ಸಾ ವಿಧಾನಗಳು ಏನು? ಎಂಬುದರ ಬಗ್ಗೆ ಸಿಗಲಿದೆ ತಜ್ಞ ವೈದ್ಯರು ಸಲಹೆ ನೀಡಲಿದ್ದಾರೆ. 1800 4258 330 ಸಹಾಯವಾಣಿಗೆ ಕರೆ ಮಾಡಿ ತಜ್ಞ ವೈದ್ಯರ ಸಲಹೆ ಪಡೆಯಬಹುದು. ಆರೋಗ್ಯ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ವತಿಯಿಂದ ದಿನದ 24/7 ಗಂಟೆ ಕಾರ್ಯ ನಿರ್ವಹಿಸುವ ಸಹಾಯವಾಣಿಯಾಗಿದೆ.

ನೂತನ ಕಾರ್ಯಕ್ರಮಕ್ಕೆ ಇಂದು ಸಂಜೆ 4 ಗಂಟೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಪ್ರಾಥಮಿಕ ಹಂತದಲ್ಲಿ TKR/THR ಚಿಕಿತ್ಸಾ ವಿಧಾನಗಳಿಗೆ ಎರಡನೇ ವೈದ್ಯಕೀಯ ಅಭಿಪ್ರಾಯ ಲಭ್ಯವಿದೆ. ಮೊಣಕಾಲು ಕೀಲು ಬದಲಿ, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಹಾಗೂ ಇನ್ನಿತರೇ ಕ್ಲಿಷ್ಟಕರ ಸಮಸ್ಯೆಗಳ ಕುರಿತು ನುರಿತ ವೈದ್ಯರಿಂದ ಎರಡನೇ ಅಭಿಪ್ರಾಯ ಪಡೆಯಬಹುದಾಗಿದೆ. ಸಾರ್ವಜನಿಕರು ಅಥವಾ ರೋಗಿಗಳು ಪರಿಣಿತ ಶಸ್ತ್ರಚಿಕಿತ್ಸಕರೊಂದಿಗೆ ಸಂಪರ್ಕ ಸಾಧಿಸಬಹುದು, ಪ್ರಶ್ನೆಗಳನ್ನು ಕೇಳಬಹುದು, ಚಿಕಿತ್ಸಾ ಯೋಜನೆಗಳ ಕುರಿತು ಎರಡನೇ ಅಭಿಪ್ರಾಯವನ್ನು ಪಡೆಯಬಹುದು.

ವಾಟ್ಸಾಪ್ ಮೂಲಕವೂ ತಜ್ಞ ವೈದ್ಯರಿಗೆ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ರೋಗ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯ ಬಗೆಗಿನ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಶಸ್ತ್ರಚಿಕಿತ್ಸೆ ಒಳಪಡುವ ಅವಶ್ಯಕತೆ ಅಥವಾ ಇತರೆ ಯಾವುದೇ ಗೊಂದಲ, ಸಂದೇಹಗಳನ್ನು ನಿವಾರಿಸಿಕೊಳ್ಳಬಹುದು.. ರೋಗ ಮತ್ತು ಚಿಕಿತ್ಸೆ, ಶಸ್ತ್ರಚಿಕಿತ್ಸಾ ಆಯ್ಕೆಗಳ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದು. ಯೋಜನೆಯಲ್ಲಿ ಮೊಣಕಾಲು ಮತ್ತು ಸೊಂಟ (Hip) ಸಮಸ್ಯೆಗಳನ್ನು ಹೊಂದಿರುವ ರೋಗಿಗಳಿಗೆ ಸಾಕ್ಷ್ಯ ಆಧಾರಿತ ಮಾರ್ಗದರ್ಶನವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ. ಲಭ್ಯವಿರುವ ಅತ್ಯುತ್ತಮ ಚಿಕಿತ್ಸಾ ಆಯ್ಕೆಯ ಬಗ್ಗೆ ಪ್ರಬುದ್ಧ ನಿರ್ಧಾರವನ್ನು ತೆಗೆದುಕೊಳ್ಳಲು ರೋಗಿಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಮಾರ್ಗದರ್ಶನ ನೀಡಲಾಗುವುದು.

Good news for those who are worried about surgeries: State government launches new programme ಸರ್ಜರಿಗಳ ಆತಂಕದಲ್ಲಿ ಇರುವವರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನೂತನ ಕಾರ್ಯಕ್ರಮ ಜಾರಿ!
Share. Facebook Twitter LinkedIn WhatsApp Email

Related Posts

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM1 Min Read

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM1 Min Read

BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

28/04/2026 8:41 PM2 Mins Read
Recent News

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM

BREAKING; ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 15 ಮಹಾನಗರ ಪಾಲಿಕೆಗಳ ಗೆಲುವು

28/04/2026 9:32 PM

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

28/04/2026 9:30 PM

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM
State News
KARNATAKA

ಸಿಡಿಲು-ಗುಡುಗು ಸಂದರ್ಭದಲ್ಲಿ: ಜಾಗೃತರಾಗಿರಿ, ಸುರಕ್ಷಿತವಾಗಿರಿ; ಜೀವ ಉಳಿಸುವ ಮುನ್ನೆಚ್ಚರಿಕಾ ಕ್ರಮಗಳು

By kannadanewsnow0928/04/2026 9:30 PM KARNATAKA 1 Min Read

ಬೆಂಗಳೂರು: ಮಳೆಗಾಲದ ಆರಂಭ ಅಥವಾ ಅನಿರೀಕ್ಷಿತ ಹವಾಮಾನ ಬದಲಾವಣೆಯ ಸಮಯದಲ್ಲಿ ಸಿಡಿಲು ಬಡಿಯುವುದು ಪ್ರಕೃತಿಯ ಅನಿವಾರ್ಯ ವಿದ್ಯಮಾನ. ಆದರೆ, ಸರಿಯಾದ…

ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

28/04/2026 9:18 PM

BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

28/04/2026 8:41 PM

ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

28/04/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.