GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದ್ದರೂ ದಂಡವನ್ನು ಕಟ್ಟಿಸಿಕೊಂಡು ವಿನಾಯ್ತಿ ನೀಡುವುದಕ್ಕೆ ಅಸ್ತು ಎಂದಿದೆ. ಹೌದು.. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶವನ್ನು ನೀಡಿದೆ. ಆದರೇ ಅದಕ್ಕಾಗಿ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದಂತ ಮಾಲೀಕರು … Continue reading GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್‌: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು