‘ಕುಮ್ಕಿ’ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ತೆರವು ಮಾಡುವುದಿಲ್ಲ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಕುಮ್ಕಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು, ಸರ್ಕಾರದಿಂದ ಆ ಜಮೀನು ಮಂಜೂರಾತಿಯ ನಿರೀಕ್ಷೆಯಲ್ಲಿ ರೈತರಿದ್ದಾರೆ. ಆದ್ರೇ ಕುಮ್ಕಿ ಜಮೀನು ಮಂಜೂರಾತಿ ಇಲ್ಲ. ಕುಮ್ಕಿ ಜಮೀನಿನಲ್ಲಿ ಬಡವರು ಮನೆ ಕಟ್ಟಿಕೊಂಡಿರೋದನ್ನು ತೆರವು ಮಾಡುವುದಿಲ್ಲ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟ ಪಡಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಬಿಜೆಪಿ ನಾಯಕ ವಿ. ಸುನೀಲ್‌ ಕುಮಾರ್‌ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದರು. ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂಬ … Continue reading ‘ಕುಮ್ಕಿ’ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ತೆರವು ಮಾಡುವುದಿಲ್ಲ: ಸಚಿವ ಕೃಷ್ಣಭೈರೇಗೌಡ