Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಗೆ ಘೇರಾವ್ ಹಾಕಿದ ಪ್ರಕರಣ : 11 ಜನರ ವಿರುದ್ಧ ‘FIR’ ದಾಖಲು!

SHOCKING : ವಿಜಯಪುರದಲ್ಲಿ ಕ್ರಿಕೆಟ್ ಪಂದ್ಯ ಗೆದ್ದ ಸಂಭ್ರಮದಲ್ಲಿ, ಏಕಾಏಕಿ ಕುಸಿರು ಬಿದ್ದು ಪ.ಪಂ ಸದಸ್ಯ ಸಾವು!

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ವಂತ ಮನೆ ಕಟ್ಟುವ ಕನಸು ಹೊಂದಿದವರಿಗೆ ಶುಭಸುದ್ಧಿ: ಸರ್ಕಾರದಿಂದ ಸಿಗಲಿದೆ ದೊಡ್ಡ ಮೊತ್ತದ ಸಹಾಯಧನ!
KARNATAKA

ಸ್ವಂತ ಮನೆ ಕಟ್ಟುವ ಕನಸು ಹೊಂದಿದವರಿಗೆ ಶುಭಸುದ್ಧಿ: ಸರ್ಕಾರದಿಂದ ಸಿಗಲಿದೆ ದೊಡ್ಡ ಮೊತ್ತದ ಸಹಾಯಧನ!

By ವಸಂತ ಬಿ ಈಶ್ವರಗೆರೆ

ಭಾರತದಲ್ಲಿ ವಾಸಿಸುವ ಲಕ್ಷಾಂತರ ಜನರು ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಗೃಹ ನಿರ್ಮಾಣ ಮಾಡಿಕೊಂಡಿದ್ದಾರೆ. ಗೃಹ ನಿರ್ಮಾಣ ಮಾಡುವ ಕನಸು ಕಂಡ ಫಲಾನುಭವಿಗಳಿಗೆ ಈಗಲು ಅವಕಾಶವಿದ್ದು, ಅರ್ಜಿ ಸಲ್ಲಿಸಿ ಸಹಾಯ ಪಡೆದುಕೊಳ್ಳಬಹುದು.

ಸರ್ಕಾರದಿಂದ ವಸತಿ ನಿರ್ಮಾಣಕ್ಕೆ ಅನುದಾನ ಸಿಗುವುದರ ಜೊತೆಗೆ ರಾಜ್ಯದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಸಾಕಷ್ಟು ಜನರಿಗೆ ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಅದರಲ್ಲೂ ಬೆಂಗಳೂರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ವಸತಿ ಯೋಜನೆ ಅಡಿಯಲ್ಲಿ 7.5 ಲಕ್ಷ ರೂಪಾಯಿಗಳ ಸಾಲ ಸೌಲಭ್ಯ ನೀಡಲಾಗುತ್ತಿದೆ. ಮಹಿಳಾ ಅಭ್ಯರ್ಥಿಯ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಅರ್ಜಿದಾರರು ಮಾಜಿ ಅಥವಾ ವಿಶೇಷ ಚೇತನರಾಗಿದ್ದರೆ ಸರಕಾರದಿಂದ ದೃಢೀಕರಣ ಪ್ರಮಾಣ ಪತ್ರ ನೀಡಬೇಕು.

ಕೇಂದ್ರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೆ ಮನೆ ನಿರ್ಮಾಣ ಮಾಡಿಕೊಡುವ ಕನಸು ಕಳೆದ ಎರಡು ವರ್ಷಗಳಿಂದ ಆರ್ಥಿಕ ಸಮಸ್ಯೆಯಿಂದ ಪೂರ್ಣವಾಗಿರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2024/ನೇ ಸಾಲಿನಲ್ಲಿ ಹೆಚ್ಚು ಪ್ರಯೋಜನ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆ ನಿರ್ಮಾಣವನ್ನು ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಮಾಡಲಾಗುತ್ತಿದ್ದು, ಈಗಾಗಲೇ 52,189 ಮನೆ ನಿರ್ಮಾಣ ಮಾಡಲಾಗಿದೆ. ಜನರಿಗೆ ಸ್ವಂತ ಸೂರು ನಿರ್ಮಾಣ ಮಾಡಲು ಕೇಂದ್ರ ಸರ್ಕಾರದಿಂದ 3.5 ಲಕ್ಷ ರೂಪಾಯಿಗಳು ದೊರೆತರೆ ರಾಜ್ಯ ಸರ್ಕಾರದಿಂದ ಮೂರು ಲಕ್ಷ ರೂಪಾಯಿಗಳನ್ನು ಸಹಾಯಧನ ರೂಪದಲ್ಲಿ ನೀಡಲಾಗುತ್ತದೆ.

ಅವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ :

ಮೊದಲಿಗೆ, https://ashraya.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಅರ್ಜಿ ಫಾರಂನಲ್ಲಿ ಅಗತ್ಯ ಇರುವ ಮಾಹಿತಿಯನ್ನು ಪೂರೈಸಿ ಬಳಿಕ ದಾಖಲೆಗಳ ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡಬೇಕು. ನಿಮ್ಮ ಅರ್ಜಿ ಸಂದಾಯವಾಗಬೇಕಾದರೆ ಮುಂಗಡ ಹಣವನ್ನು ಆನ್ನೈನ್ ಮೂಲಕವೇ ಪಾವತಿ ಮಾಡಬೇಕು.

ಅವಾಸ್ ಯೋಜನೆಯ ಅಡಿಯಲ್ಲಿ ಸ್ವಂತ ಮನೆ ಕಟ್ಟಲು ಅರ್ಹತೆಗಳೆಂದರೆ, ಈ ಮೊದಲೇ ಆವಾಸ್ ಯೋಜನೆಯ ಪ್ರಯೋಜನ ಪಡೆದುಕೊಂಡಿರುವವರು ಇಲ್ಲವೇ ಸ್ವಂತ ಮನೆ ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ. ಅವಾಸ್ ಯೋಜನೆಯ ಅರ್ಜಿಯನ್ನು ಮಹಿಳೆಯರು ಮಾತ್ರ ಸಲ್ಲಿಸಬಹುದು. ಕೇಂದ್ರ ಸರ್ಕಾರದ 2011ರ ಆರ್ಥಿಕ ಮತ್ತು ಸಾಮಾಜಿಕ ಜನಗಣತಿ ಪಟ್ಟಿಯಲ್ಲಿ ಹೆಸರಿರಬೇಕು.

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರವೇ ಅದರಲ್ಲಿಯೂ ಪುರುಷರಾಗಿದ್ದರು ಕೂಡ ಅರ್ಜಿ ಸಲ್ಲಿಸಬಹುದು. ಮಾಜಿ ಯೋಧರು, ವಿಶೇಷ ಚೇತನರು ಅರ್ಜಿ ಸಲ್ಲಿಸಬಹುದು. 450 ಚದರ ಮೀಟರ್ ಜಾಗ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಸ್ವಂತ ಮನೆ ಹೊಂದಿರಬಾರದು. ಆದರೆ ಸ್ವಂತ ಮನೆ ನಿರ್ಮಾಣಕ್ಕೆ ಸ್ವಂತ ಜಮೀನು (Own Property)ಇಲ್ಲವೇ ಜಾಗ ಹೊಂದಿರಬೇಕಾಗಿದೆ.

ಇಂದಿನ ಕೇಂದ್ರ ಸರ್ಕಾರ ಮೂಲೆಯಲ್ಲಿದ್ದ ಸಾಧಕರನ್ನು ಗುರುತಿಸಿ ಪದ್ಮ ಪ್ರಶಸ್ತಿ ಕೊಡ್ತಿದೆ: ಛಲವಾದಿ ನಾರಾಯಣಸ್ವಾಮಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ

Share. Facebook Twitter LinkedIn WhatsApp Email

Related Posts

BREAKING : ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಗೆ ಘೇರಾವ್ ಹಾಕಿದ ಪ್ರಕರಣ : 11 ಜನರ ವಿರುದ್ಧ ‘FIR’ ದಾಖಲು!

1 Min Read

SHOCKING : ವಿಜಯಪುರದಲ್ಲಿ ಕ್ರಿಕೆಟ್ ಪಂದ್ಯ ಗೆದ್ದ ಸಂಭ್ರಮದಲ್ಲಿ, ಏಕಾಏಕಿ ಕುಸಿರು ಬಿದ್ದು ಪ.ಪಂ ಸದಸ್ಯ ಸಾವು!

1 Min Read

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

1 Min Read
Recent News

BREAKING : ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಗೆ ಘೇರಾವ್ ಹಾಕಿದ ಪ್ರಕರಣ : 11 ಜನರ ವಿರುದ್ಧ ‘FIR’ ದಾಖಲು!

SHOCKING : ವಿಜಯಪುರದಲ್ಲಿ ಕ್ರಿಕೆಟ್ ಪಂದ್ಯ ಗೆದ್ದ ಸಂಭ್ರಮದಲ್ಲಿ, ಏಕಾಏಕಿ ಕುಸಿರು ಬಿದ್ದು ಪ.ಪಂ ಸದಸ್ಯ ಸಾವು!

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

​ಮೂಳೆ ಸವೆತಕ್ಕೆ ಇನ್ನು ಗುಡ್‌ಬೈ: ಮೂಳೆಗಳನ್ನು ಉಕ್ಕಿನಂತೆ ಬಲಪಡಿಸುವ ‘ಮಾಲಿಕ್ಯುಲರ್ ಸ್ವಿಚ್’ ಪತ್ತೆ ಹಚ್ಚಿದ ವಿಜ್ಞಾನಿಗಳು!

State News
KARNATAKA

BREAKING : ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಗೆ ಘೇರಾವ್ ಹಾಕಿದ ಪ್ರಕರಣ : 11 ಜನರ ವಿರುದ್ಧ ‘FIR’ ದಾಖಲು!

By ಸುರೇಶ್‌ KARNATAKA 1 Min Read

ಮಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಘೆರಾವ್ ಹಾಕಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಒಟ್ಟು 11 ಜನರ…

SHOCKING : ವಿಜಯಪುರದಲ್ಲಿ ಕ್ರಿಕೆಟ್ ಪಂದ್ಯ ಗೆದ್ದ ಸಂಭ್ರಮದಲ್ಲಿ, ಏಕಾಏಕಿ ಕುಸಿರು ಬಿದ್ದು ಪ.ಪಂ ಸದಸ್ಯ ಸಾವು!

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.