Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `BPL’ ಸೇರಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಕಾರ್ಡ್ ವಿತರಣೆ.!
KARNATAKA

GOOD NEWS : `BPL’ ಸೇರಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಕಾರ್ಡ್ ವಿತರಣೆ.!

By kannadanewsnow5711/03/2025 6:06 AM

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಶುರುವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

91,000ಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಶುರುವಾಗಲಿದೆ. ಜೊತೆಗೆ ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಕಾರ್ಡುಗಳನ್ನು ಪರಿಶೀಲಿಸಲಾಗುವುದು. ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಮನೆಗಳಿಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿದ ಸುಮಾರು 20 ಲಕ್ಷ ಅನರ್ಹರಿದ್ದು, ಪಿಡಿಒ, ಗ್ರಾಮಲೆಕ್ಕಿಗಳಿಂದ ಖುದ್ದು ಪರಿಶೀಲನೆ ನಡೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ ಅನರ್ಹರ ರೇಷನ್ ಕಾರ್ಡ್ ಈಗಾಗಲೇ ಒಂದಷ್ಟು ರದ್ದುಗೊಳಿಸಲಾಗಿದೆ. ಈಗ ಮುಂದುವರೆದು ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಹಚ್ಚೋದಕ್ಕೆ ಸಮಿತಿ ರಚನೆ ಮಾಡಿದೆ. ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Good news for those who have applied for a new ration card including BPL: The card will be issued soon
Share. Facebook Twitter LinkedIn WhatsApp Email

Related Posts

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM2 Mins Read

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM1 Min Read

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM2 Mins Read
Recent News

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM
State News
KARNATAKA

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

By kannadanewsnow0906/04/2026 2:42 PM KARNATAKA 2 Mins Read

ಬೆಳಗಾವಿ: “ಪ್ರೀತಿ ಕುರುಡು” ಎನ್ನುವ ಮಾತಿದೆ. ಆದರೆ ಇಂದಿನ ಕಾಲದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳನ್ನು ನೋಡಿದರೆ, ಪ್ರೀತಿ ಮಾಡುವಾಗ…

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM

PUC ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು ಎನ್ನುವ ಗೊಂದಲದಲ್ಲಿದ್ದೀರಾ? : ಹಾಗಾದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ!

06/04/2026 2:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.