ಬೆಂಗಳೂರು : ಪಡಿತರ ಚೀಟಿಗಾಗಿ (Ration Card) ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡಲಾಗುವುದು ಅಂತ ಇಂದು ಸದನದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ. ಅವರು ಇಂದು ವಿ ಧಾನಸಭೆಯ (Vidhan Sabha) ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ (Nayana Motappa) ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ನಾವು ಇಲ್ಲಿಯವರೆಗೆ 57 … Continue reading ಹೊಸ ‘BPL, APL ಕಾರ್ಡ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಏ.1ರಿಂದ ‘ರೇಷನ್ ಕಾರ್ಡ್’ವಿತರಣೆ
Copy and paste this URL into your WordPress site to embed
Copy and paste this code into your site to embed