15 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ: ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

 ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಅವರು ಇಂದು ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಬಿ.ಶಿವಣ್ಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗೌರವ … Continue reading 15 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ: ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣ ಶಿಕ್ಷಣ ಸಚಿವ ಬಿ.ಸಿ. ನಾಗೇಶ್