ರಾಜ್ಯದಲ್ಲಿ ‘ಸರ್ಕಾರಿ ಜಾಗ’ದಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್: ‘ಸಕ್ರಮ’ಕ್ಕೆ ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ರಾಜ್ಯದಲ್ಲಿ ಅನೇಕರು ಸರ್ಕಾರಿ ಭೂಮಿಯಲ್ಲಿ ವಾಸದ ಮನೆ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಇಂತಹ ಜನರು ಸಕ್ರಮಕ್ಕಾಗಿ, ತಾವು ವಾಸಿಸುತ್ತಿರುವಂತ ಮನೆಯ ಭೂಮಿ ಸರ್ಕಾರಿ ಜಾಗವಾಗಿದ್ದರೂ, ತಮ್ಮ ಹೆಸರಿಗೆ ಮಂಜೂರಾತಿ ಪಡೆಯಲು ನಿಯಮಗಳ ಅಡಿಯಲ್ಲಿ ಅವಕಾಶವಿದೆ. ಈ ಕುರಿತಂತೆ ತಹಶೀಲ್ದಾರರ ಕೈಪಿಡಿ ಪುಸ್ತಕದಲ್ಲಿ ಮಾಹಿತಿಯನ್ನು ನೀಡಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಅತಿಕ್ರಮವಾಗಿ ವಾಸದ ಮನೆಯನ್ನು ದಿನಾಂಕ 14-04-1998ರ ಪೂರ್ವಭಾವಿಯಾಗಿ ನಿರ್ಮಿಸಿದ್ದರೇ, ನಿಗದಿತ ನಮೂನೆ 1ರಲ್ಲಿ ಸಕ್ಷಮ ಪ್ರಾಧಿಕಾರಿಗೆ, ವಾಸದ ಮನೆಯ ಕಟ್ಟಡ ನಿರ್ಮಿಸಿರುವ ವಿಸ್ತೀರ್ಣದ ಭೂಮಿಯನ್ನು ಸಕ್ರಮೀಕರಣಕ್ಕಾಗಿ … Continue reading ರಾಜ್ಯದಲ್ಲಿ ‘ಸರ್ಕಾರಿ ಜಾಗ’ದಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್: ‘ಸಕ್ರಮ’ಕ್ಕೆ ಹೀಗೆ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed