ರಾಜ್ಯದಲ್ಲಿ ‘ಖಾಸಗಿ ಜಮೀನು’ಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಭರ್ಜರಿ ಗುಡ್ ನ್ಯೂಸ್: ‘ಕಂದಾಯ ಗ್ರಾಮ’ವಾಗಿ ಘೋಷಣೆ

ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ. ಈ ಮೂಲಕ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. BIGG NEWS : ಬೆಂಗಳೂರು ಜನತೆಗೆ ಬಿಗ್‌ಶಾಕ್‌ : ಈ ಪ್ರದೇಶಗಳಲ್ಲಿ ನ … Continue reading ರಾಜ್ಯದಲ್ಲಿ ‘ಖಾಸಗಿ ಜಮೀನು’ಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಭರ್ಜರಿ ಗುಡ್ ನ್ಯೂಸ್: ‘ಕಂದಾಯ ಗ್ರಾಮ’ವಾಗಿ ಘೋಷಣೆ