BIG NEWS: ರಾಜ್ಯ ಸರ್ಕಾರದಿಂದ ‘ಅನಧಿಕೃತ ಜಮೀನ’ಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಳೆಯಿಂದ ಮನೆ ಹಾನಿಯಾದ ನೀಡಲಾಗುತ್ತಿದ್ದಂತ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದೆ. ಅಲ್ಲದೇ ಅನಧಿಕೃತ ಜಮೀನಿನಲ್ಲಿ ಮನೆ ಕಟ್ಟಿಕೊಂಡಿದ್ದರೂ ಮಳೆಯಿಂದ ಹಾನಿಗೊಂಡ್ರೆ 1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಈ ಮೂಲಕ ಅನಧಿಕೃತ ಜಮೀನಿನಲ್ಲಿ ಮನೆ ಕಟ್ಟಿಕೊಂಡು, ಮಳೆಹಾನಿಗೊಂಡವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭಾರತೀಯ ಹವಾಮಾನ ಇಲಾಖೆಯು ದಿನಾಂಕ: ಇಲಾಖೆಯು ದಿನಾಂಕ: 15.04,2024 … Continue reading BIG NEWS: ರಾಜ್ಯ ಸರ್ಕಾರದಿಂದ ‘ಅನಧಿಕೃತ ಜಮೀನ’ಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್