Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

19/03/2026 6:13 AM

ರಾಜ್ಯದಲ್ಲಿ ಸರ್ಕಾರದಿಂದ ಜಮೀನು ಪಡೆದವರಿಗೆ ಗುಡ್ ನ್ಯೂಸ್ : `ಪೋಡಿ’ ಅಭಿಯಾನಕ್ಕೆ ಸರ್ಕಾರ ಆದೇಶ

19/03/2026 6:08 AM

WEATHER UPDATE : ರಾಜ್ಯಾದ್ಯಂತ ಮಾ.25 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

19/03/2026 6:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಸರ್ಕಾರದಿಂದ ಜಮೀನು ಪಡೆದವರಿಗೆ ಗುಡ್ ನ್ಯೂಸ್ : `ಪೋಡಿ’ ಅಭಿಯಾನಕ್ಕೆ ಸರ್ಕಾರ ಆದೇಶ
KARNATAKA

ರಾಜ್ಯದಲ್ಲಿ ಸರ್ಕಾರದಿಂದ ಜಮೀನು ಪಡೆದವರಿಗೆ ಗುಡ್ ನ್ಯೂಸ್ : `ಪೋಡಿ’ ಅಭಿಯಾನಕ್ಕೆ ಸರ್ಕಾರ ಆದೇಶ

By kannadanewsnow5719/03/2026 6:08 AM

ಬೆಂಗಳೂರು: ಸರ್ಕಾರ ಮಂಜೂರು ಮಾಡಿರುವ ಜಮೀನುಗಳಿಗೆ ಸರ್ಕಾರವೇ ಪೋಡಿ (ಜಮೀನಿನ ಸರ್ವೆ ಮತ್ತು ದಾಖಲೆ ಪ್ರಕ್ರಿಯೆ) ಮಾಡಿಕೊಡುವ ಅಭಿಯಾನವನ್ನು ಕೈಗೆತ್ತಿಕೊಂಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.ಕಳೆದ ಒಂದು ವರ್ಷದಲ್ಲಿ ಒಟ್ಟು 2.16 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಪೋಡಿ ಮಾಡಲು ಆದೇಶಿಸಲಾಗಿದೆ.

ಸದ್ಯ 5,70,116 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 1.60 ಲಕ್ಷ ಅರ್ಜಿಗಳು ಪಹಣಿ ತಿದ್ದುಪಡಿಯಾಗಿ ತಾಲೂಕು ಕಚೇರಿಗಳಲ್ಲಿ ಪರಿಶೀಲನಾ ಹಂತದಲ್ಲಿವೆ. ಉಳಿದ 4.09 ಲಕ್ಷ ಅರ್ಜಿಗಳು ಭೂಮಾಪನ ಇಲಾಖೆಯ ವಿವಿಧ ಹಂತಗಳಲ್ಲಿ ಬಾಕಿ ಇವೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 60,943 ಅರ್ಜಿಗಳ ಪೋಡಿಗೆ ಆದೇಶಿಸಲಾಗಿದ್ದು, ಈ ಪೈಕಿ 23,621 ಅರ್ಜಿಗಳು ಈಗಾಗಲೇ ಪೂರ್ಣಗೊಂಡಿವೆ. ಉಳಿದ ಅರ್ಜಿಗಳನ್ನು ಡಿಸೆಂಬರ್ ಒಳಗೆ ಮುಗಿಸುವ ಭರವಸೆ ನೀಡಲಾಗಿದೆ. ಭೂಮಾಪನ ಕಾರ್ಯವನ್ನು ಚುರುಕುಗೊಳಿಸಲು ಭೂಮಾಪಕರಿಗೆ ಹಂತ-ಹಂತವಾಗಿ ಆಧುನಿಕ ಉಪಕರಣಗಳನ್ನು ನೀಡಲಾಗುತ್ತಿದೆ. ಈಗಾಗಲೇ 590 ರೋವರ್‌ಗಳನ್ನು ವಿತರಿಸಲಾಗಿದೆ ಎಂದರು.

ಸ್ವಯಂಚಾಲಿತ ಖಾತೆ ಬದಲಾವಣೆ (Auto Mutation)
ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಮತ್ತು ವಿಳಂಬವನ್ನು ತಡೆಯಲು ಸರ್ಕಾರ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಕಾಂಗ್ರೆಸ್‌ನ ರಾಮೋಜಿಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಸ್ತಿ ನೋಂದಣಿಯಾದ ತಕ್ಷಣ ಖಾತೆಗಳು ಸ್ವಯಂಚಾಲಿತವಾಗಿ ಬದಲಾವಣೆಯಾಗುವ ‘ಆಟೋ ಮ್ಯುಟೇಷನ್’ ವ್ಯವಸ್ಥೆ ಜಾರಿಯಲ್ಲಿದೆ ಎಂದರು. ಪ್ರಸ್ತುತ ಶೇ. 98ರಷ್ಟು ಖಾತೆಗಳು ಇದೇ ಮಾದರಿಯಲ್ಲಿ ಬದಲಾಗುತ್ತಿವೆ ಎಂದು ಅವರು ತಿಳಿಸಿದರು.

Good news for those who have received land from the government in the state: Government orders `Podi` campaign
Share. Facebook Twitter LinkedIn WhatsApp Email

Related Posts

ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

19/03/2026 6:13 AM1 Min Read

WEATHER UPDATE : ರಾಜ್ಯಾದ್ಯಂತ ಮಾ.25 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

19/03/2026 6:03 AM1 Min Read

ಆರೋಗ್ಯ ಗುಣಗಳ ಗಣಿ ‘ತೆಂಗಿನ ಹೂವು’: ಇದರ ಪ್ರಯೋಜನಗಳನ್ನು ತಿಳಿದರೆ ಖಂಡಿತ ಬಿಡುವುದಿಲ್ಲ!

19/03/2026 6:00 AM2 Mins Read
Recent News

ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

19/03/2026 6:13 AM

ರಾಜ್ಯದಲ್ಲಿ ಸರ್ಕಾರದಿಂದ ಜಮೀನು ಪಡೆದವರಿಗೆ ಗುಡ್ ನ್ಯೂಸ್ : `ಪೋಡಿ’ ಅಭಿಯಾನಕ್ಕೆ ಸರ್ಕಾರ ಆದೇಶ

19/03/2026 6:08 AM

WEATHER UPDATE : ರಾಜ್ಯಾದ್ಯಂತ ಮಾ.25 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

19/03/2026 6:03 AM

ಆರೋಗ್ಯ ಗುಣಗಳ ಗಣಿ ‘ತೆಂಗಿನ ಹೂವು’: ಇದರ ಪ್ರಯೋಜನಗಳನ್ನು ತಿಳಿದರೆ ಖಂಡಿತ ಬಿಡುವುದಿಲ್ಲ!

19/03/2026 6:00 AM
State News
KARNATAKA

ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

By kannadanewsnow5719/03/2026 6:13 AM KARNATAKA 1 Min Read

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 5000 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ…

ರಾಜ್ಯದಲ್ಲಿ ಸರ್ಕಾರದಿಂದ ಜಮೀನು ಪಡೆದವರಿಗೆ ಗುಡ್ ನ್ಯೂಸ್ : `ಪೋಡಿ’ ಅಭಿಯಾನಕ್ಕೆ ಸರ್ಕಾರ ಆದೇಶ

19/03/2026 6:08 AM

WEATHER UPDATE : ರಾಜ್ಯಾದ್ಯಂತ ಮಾ.25 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

19/03/2026 6:03 AM

ಆರೋಗ್ಯ ಗುಣಗಳ ಗಣಿ ‘ತೆಂಗಿನ ಹೂವು’: ಇದರ ಪ್ರಯೋಜನಗಳನ್ನು ತಿಳಿದರೆ ಖಂಡಿತ ಬಿಡುವುದಿಲ್ಲ!

19/03/2026 6:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.