ರಾಜ್ಯ ಸರ್ಕಾರದಿಂದ ‘ಮಳೆಹಾನಿ’ಯಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಪರಿಹಾರ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಳೆಹಾನಿಯಿಂದ ಮನೆಹಾನಿಗೊಂಡ ಸಂತ್ರಸ್ತ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪರಿಹಾರದ ಹಣವನ್ನು ಹೆಚ್ಚಳ ಮಾಡಿ, ಸರ್ಕಾರ ಆದೇಶಿಸಿದೆ.  ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭಾರತೀಯ ಹವಾಮಾನ ಇಲಾಖೆಯು ದಿನಾಂಕ: ಇಲಾಖೆಯು ದಿನಾಂಕ: 15.04,2024 ರಂದು ನೀಡಿರುವ ಮುನ್ಸೂಚನೆಯಲ್ಲಿ ನೈಋತ್ಯ ಮುಂಗಾರು-2024 ರ ಮೊದಲ ಹಂತದ ಕಾರ್ಯಚರಣೆಯ ಧೀರ್ಘ ವ್ಯಾಪ್ತಿಯ ಮುನ್ಸೂಚನೆಯ (LRF) ಪುಕಾರ ಒಟ್ಟಾರೆಯಾಗಿ ದೇಶದಾದ್ಯಂತ ಮಳೆಯು … Continue reading ರಾಜ್ಯ ಸರ್ಕಾರದಿಂದ ‘ಮಳೆಹಾನಿ’ಯಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಪರಿಹಾರ ಹೆಚ್ಚಳ