ಜ್ಯೋತಿರ್ಲಿಂಗ, ಏಕತಾ ಪ್ರತಿಮೆ ಯಾತ್ರೆ ಮಾಡಬೇಕು ಅನ್ನೋರಿಗೆ ಗುಡ್ ನ್ಯೂಸ್

ನವದೆಹಲಿ : ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಪ್ರವಾಸಕ್ಕಾಗಿ, ಭಾರತೀಯ ರೈಲ್ವೆ ವಿಶೇಷ ಭಾರತ್ ಗೌರವ್ ಯಾತ್ರಾ ರೈಲುವನ್ನು ಪ್ರಾರಂಭಿಸಲಿದೆ. ಇದು ನಾಲ್ಕು ಜ್ಯೋತಿರ್ ಲಿಂಗ ಹಾಗೂ ಏಕತಾ ಪ್ರತಿಮೆಯನ್ನು ಒಳಗೊಂಡ ಒಂಬತ್ತು ದಿನಗಳ ಪ್ರವಾಸವಾಗಿದೆ. ಈ ರೈಲು ಯಾತ್ರೆಯಲ್ಲಿ ದೇಶದ ಅತ್ಯಂತ ಪವಿತ್ರ ದೇವಾಲಯಗಳು ಮತ್ತು ದೇಶದ ಅತಿ ಎತ್ತರದ ಆಧುನಿಕ ಸ್ಮಾರಕಗಳನ್ನು ನೋಡುವ ಅವಕಾಶ ದೊರೆಯುತ್ತದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಪ್ರವಾಸದ ನಿರ್ವಹಣೆಯನ್ನು ವಹಿಸಿಕೊಂಡಿದೆ. ಈ ಯಾತ್ರೆಯು ಅಕ್ಟೋಬರ್ … Continue reading ಜ್ಯೋತಿರ್ಲಿಂಗ, ಏಕತಾ ಪ್ರತಿಮೆ ಯಾತ್ರೆ ಮಾಡಬೇಕು ಅನ್ನೋರಿಗೆ ಗುಡ್ ನ್ಯೂಸ್