‘ವಾಹನ ಚಾಲನಾ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಉಚಿತ ತರಬೇತಿಗಾಗಿ ಬಿಎಂಟಿಸಿಯಿಂದ ಅರ್ಜಿ ಆಹ್ವಾನ

ಬೆಂಗಳೂರು: 2022-23ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿಎಸ್‍ಪಿ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ( BMTC ) ತರಬೇತಿ ಕೇಂದ್ರದಲ್ಲಿ ಉಚಿತವಾಗಿ ವಸತಿಸಹಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ( Driving Training ) ಅರ್ಜಿ ಆಹ್ವಾನಿಸಲಾಗಿದೆ. Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಸೆ.1ರಂದು ಹಾವೇರಿಯಲ್ಲಿ ‘ಅಗ್ನಿಪಥ್ ನೇಮಕಾತಿ ಮೇಳ’ ಆಸಕ್ತ ಅಭ್ಯರ್ಥಿಗಳು ದಿನಾಂಕ 31-08-2022ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.080-22537481 ಹಾಗೂ ವೆಬ್‍ಸೈಟ್ www.mybmtc.in ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. BIG … Continue reading ‘ವಾಹನ ಚಾಲನಾ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಉಚಿತ ತರಬೇತಿಗಾಗಿ ಬಿಎಂಟಿಸಿಯಿಂದ ಅರ್ಜಿ ಆಹ್ವಾನ