‘ಇ-ಖಾತಾ’ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: ಶೀಘ್ರವೇ ‘ಅಕ್ರಮ ನಿವೇಶನ, ಮನೆ ಸಕ್ರಮ’
ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಸಮಸ್ಯೆಯೇ ತೀರಿದಂತೆ ಆಗಲಿದೆ. ರಾಜ್ಯದ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತಾ ನೀಡುವ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿ ಮಸೂದೆಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಸರ್ಕಾರ ಮಂಡಿಸಲಿದೆ. ಅಕ್ರಮ ಮನೆ, ನಿವೇಶನಗಗಳಿಗೆ ಸಕ್ರಮ ಮಾಡುವ … Continue reading ‘ಇ-ಖಾತಾ’ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: ಶೀಘ್ರವೇ ‘ಅಕ್ರಮ ನಿವೇಶನ, ಮನೆ ಸಕ್ರಮ’
Copy and paste this URL into your WordPress site to embed
Copy and paste this code into your site to embed