ಲಘು, ಭಾರಿ ‘ವಾಹನ ಚಾಲನಾ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘BMTC’ಯಿಂದ ಅರ್ಜಿ ಆಹ್ವಾನ | Vehicle Driving Training

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಲಘು / ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬೆ.ಮ.ಸಾ.ಸಂ) ತರಬೇತಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯಲು ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಅರ್ಜಿದಾರರು ಸಲ್ಲಿಸಬೇಕಾಗಿರುವ ದಾಖಲೆಗಳು ಮತ್ತು ಅರ್ಹತೆ ಲಘು ವಾಹನ ಚಾಲನಾ … Continue reading ಲಘು, ಭಾರಿ ‘ವಾಹನ ಚಾಲನಾ ತರಬೇತಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘BMTC’ಯಿಂದ ಅರ್ಜಿ ಆಹ್ವಾನ | Vehicle Driving Training