BIG NEWS: ಸಚಿವಾಂಕ್ಷೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ ಸಂಪುಟ ವಿಸ್ತರಣೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗುವುದು ಬಾಕಿ ಇದೆ. ಸಚಿವ ಸ್ಥಾನವನ್ನು ಅನೇಕ ಆಕಾಂಕ್ಷಿಗಳು ನಿರೀಕ್ಷೆಯಲ್ಲಿದ್ದಾರೆ. ಹೀಗೆ ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಬೊಮ್ಮಾಯಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. BIGG NEWS : ಮುರುಘಾಮಠದಲ್ಲಿ ನಾಲ್ಕೂವರೆ ವರ್ಷದ ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಇಂದು ಈ ಕುರಿತಂತೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸಚಿವ ಸಂಪುಟ ವಿಸ್ತರಣೆ ಬಾಕಿ ಇದೆ. ಈ … Continue reading BIG NEWS: ಸಚಿವಾಂಕ್ಷೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ ಸಂಪುಟ ವಿಸ್ತರಣೆ ಎಂದ ಸಿಎಂ ಬೊಮ್ಮಾಯಿ