GOOD NEWS: ರಾಜ್ಯದಲ್ಲಿ ‘ಹೊಸ PU ಕಾಲೇಜು’ ತೆರೆಯುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ ಇದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪದವಿ ಪೂರ್ವದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿಯಮಗಳು 2024ರ ನಿಯಮ 5 ರನ್ವಯ 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ … Continue reading GOOD NEWS: ರಾಜ್ಯದಲ್ಲಿ ‘ಹೊಸ PU ಕಾಲೇಜು’ ತೆರೆಯುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed