Good News: ರಾಜ್ಯದಲ್ಲಿ ‘ಅನುದಾನಿತ ಶಾಲಾ ಶಿಕ್ಷಕ’ರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇದ್ದಂತ ಶಿಕ್ಷಕರ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಈಗ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2020ರವರೆಗೆ ನಿವೃತ್ತಿಯಿಂದ ತೆರವಾಗಿರುವಂತ ಹುದ್ದೆ ತುಂಬಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಡಳಿತ ಮಂಡಳಿಗಳಿಗೆ ಅನುಮತಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ … Continue reading Good News: ರಾಜ್ಯದಲ್ಲಿ ‘ಅನುದಾನಿತ ಶಾಲಾ ಶಿಕ್ಷಕ’ರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್