Job Alert: ‘ಶಿಕ್ಷಕರ ಹುದ್ದೆ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಈ ತಿಂಗಳ ಅಂತ್ಯಕ್ಕೆ ’15 ಸಾವಿರ ಶಿಕ್ಷಕರ ನೇಮಕಾತಿ’ ಫಲಿತಾಂಶ ಪ್ರಕಟ, ಅಕ್ಟೋಬರ್ ನಲ್ಲಿ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ( Teacher Recruitment ) ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು ( CET Results ), ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ. ನ್ಯಾಯಾಲಯದ ನಿಲುವು ತಪ್ಪಾಗದ ಹೊರತು ‘ಖುಲಾಸೆ ತೀರ್ಪಿ’ನಲ್ಲಿ ಹಸ್ತಕ್ಷೇಪ ಸರಿಯಲ್ಲ ; ಸುಪ್ರೀಂಕೋರ್ಟ್ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ … Continue reading Job Alert: ‘ಶಿಕ್ಷಕರ ಹುದ್ದೆ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಈ ತಿಂಗಳ ಅಂತ್ಯಕ್ಕೆ ’15 ಸಾವಿರ ಶಿಕ್ಷಕರ ನೇಮಕಾತಿ’ ಫಲಿತಾಂಶ ಪ್ರಕಟ, ಅಕ್ಟೋಬರ್ ನಲ್ಲಿ ಆಯ್ಕೆ ಪಟ್ಟಿ ಬಿಡುಗಡೆ