ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ : ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಶಿಕ್ಷಕರ ನೇಮಕಾತಿಗಾಗಿ ಸರ್ಕಾರವು ಈಗಾಗಲೇ ಅಗತ್ಯ ಕ್ರಮ ವಹಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಇವರ ಶೂನ್ಯ ವೇಳೆ ಪತ್ರಕ್ಕೆ ಉತ್ತರಿಸಿದ ಸಚಿವರು, ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ 2120 ದೈಹಿಕ ಶಿಕ್ಷಣ ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿಗೆ ಅನುಮತಿ ನೀಡಲು ಕೋರಿದ ಕಡತವು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿರುತ್ತದೆ. ರಾಜ್ಯದ ಸರ್ಕಾರಿ … Continue reading ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ : ಸಚಿವ ಬಿ.ಸಿ. ನಾಗೇಶ್