ಬೆಂಗಳೂರಲ್ಲಿ ‘ತಪ್ಪಾಗಿ ಆಸ್ತಿ ತೆರಿಗೆ’ ಘೋಷಿಸಿಕೊಂಡವರಿಗೆ ಗುಡ್ ನ್ಯೂಸ್: ‘ಒನ್ ಟೈಮ್ ಸೆಟ್ಲ್ ಮೆಂಟ್’ಗೆ ಅವಕಾಶ
ಬೆಂಗಳೂರು: ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡವರಿಗೆ ಗುಡ್ ನ್ಯೂಸ್ ಎನ್ನುವಂತೆ, ಬಿಬಿಎಂಪಿಯಿಂದ ಒಂದು ಬಾರಿ ಕಡೆಯ ಅವಕಾಶ ನೀಡಲಾಗಿದೆ. ಈ ಮೂಲಕ OTS ಯೋಜನೆಯಡಿ ಪರಿಹಾರ ಕಂಡುಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಆ ಬಗ್ಗೆ ಮುಂದಿದೆ ಪುಲ್ ಡಿಟೇಲ್ಸ್ ಓದಿ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರವು ದಿನಾಂಕ: 22-02-2024ರಂದು(ಗುರುವಾರ) … Continue reading ಬೆಂಗಳೂರಲ್ಲಿ ‘ತಪ್ಪಾಗಿ ಆಸ್ತಿ ತೆರಿಗೆ’ ಘೋಷಿಸಿಕೊಂಡವರಿಗೆ ಗುಡ್ ನ್ಯೂಸ್: ‘ಒನ್ ಟೈಮ್ ಸೆಟ್ಲ್ ಮೆಂಟ್’ಗೆ ಅವಕಾಶ
Copy and paste this URL into your WordPress site to embed
Copy and paste this code into your site to embed