ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ತಿರಸ್ಕೃತ ಗೊಂಡವರಿಗೆ ಗುಡ್ ನ್ಯೂಸ್: ಪುನರ್ ಪರಿಶೀಲನೆಗೆ ಖಂಡ್ರೆ ಸೂಚನೆ
ಶಿವಮೊಗ್ಗ : ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು ಅವಕಾಶ ನೀಡಬೇಕು, ಈ ಪ್ರಕ್ರಿಯೆ ಪೂರ್ಣವಾಗುವತನಕ ಯಾರನ್ನೂ ಒಕ್ಕಲೆಬ್ಬಿಸಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಶಿವಮೊಗ್ಗದ ಅರಣ್ಯ ಇಲಾಖೆಯ ಶ್ರೀಗಂಧ ಸಭಾಂಗಣದಲ್ಲಿಂದು ನಡೆದ ಶಿವಮೊಗ್ಗ ವೃತ್ತದ ಅರಣ್ಯಾಧಿಕಾರಿಗಳೊಂದಿಗಿನ ಪರಾಮರ್ಶೆ ಸಭೆಯ ಅಧ್ಯಕ್ಷತೆ ವಹಿಸಿ … Continue reading ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ತಿರಸ್ಕೃತ ಗೊಂಡವರಿಗೆ ಗುಡ್ ನ್ಯೂಸ್: ಪುನರ್ ಪರಿಶೀಲನೆಗೆ ಖಂಡ್ರೆ ಸೂಚನೆ
Copy and paste this URL into your WordPress site to embed
Copy and paste this code into your site to embed