Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

BIG NEWS : ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸಿದ್ದರಾಮಯ್ಯ ಪುತ್ರನಿಗೆ ಡಿಸಿಎಂ ಪಟ್ಟ?

ಕೆನಡಾದ ನಯಾಗರದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ: ಆಘಾತ ವ್ಯಕ್ತಪಡಿಸಿದ ಭಾರತೀಯ ದೂತಾವಾಸ ಕಚೇರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘BPL ಕಾರ್ಡ್ ರದ್ದು’ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ‘APL’ಗೆ ವರ್ಗಾವಣೆ
KARNATAKA

GOOD NEWS: ‘BPL ಕಾರ್ಡ್ ರದ್ದು’ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ‘APL’ಗೆ ವರ್ಗಾವಣೆ

By ವಸಂತ ಬಿ ಈಶ್ವರಗೆರೆ

ಕೋಲಾರ: ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.

ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದರು.

ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.

SHOCKING NEWS: ಕೊಪ್ಪಳದಲ್ಲಿ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವು

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

ಈ ಸಸ್ಯದ ಎಲೆಗಳನ್ನು ಜಗಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಂಟ್ರೋಲ್: ಟೈಪ್ 2 ಮಧುಮೇಹ ನಿಯಂತ್ರಣ | Insulin plant

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

1 Min Read

BIG NEWS : ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸಿದ್ದರಾಮಯ್ಯ ಪುತ್ರನಿಗೆ ಡಿಸಿಎಂ ಪಟ್ಟ?

3 Mins Read

ALERT : ನಿಮ್ಮ ಕೈಯಲ್ಲಿರೋದು ಅಸಲಿ ನೋಟಾ..? ನಕಲಿ ನೋಟಾ..? ಜಸ್ಟ್ ಹೀಗೆ ಪತ್ತೆಹಚ್ಚಿ!

2 Mins Read
Recent News

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

BIG NEWS : ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸಿದ್ದರಾಮಯ್ಯ ಪುತ್ರನಿಗೆ ಡಿಸಿಎಂ ಪಟ್ಟ?

ಕೆನಡಾದ ನಯಾಗರದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ: ಆಘಾತ ವ್ಯಕ್ತಪಡಿಸಿದ ಭಾರತೀಯ ದೂತಾವಾಸ ಕಚೇರಿ

ಗ್ರಾಹಕರೇ ಗಮನಿಸಿ : ಜೂನ್‌ನಲ್ಲಿ ಬರೋಬ್ಬರಿ 11 ದಿನ ಬ್ಯಾಂಕ್‌ಗಳಿಗೆ ರಜೆ | Bank Holiday June

State News
KARNATAKA

BREAKING : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಜೂನ್.3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ | D.K. Shivakumar

By kannadanewsnow57 KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಧಿಕೃತವಾಗಿ ಅಂಗೀಕಾರಗೊಂಡ ಮರುದಿನವೇ, ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ನಾಯಕತ್ವ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ.…

BIG NEWS : ಡಿಕೆಶಿ ಹೊಸ ಸಂಪುಟದಲ್ಲಿ ಹಳಬರಿಗೆ ಕೊಕ್, ಹೊಸಬರಿಗೆ ಚಾನ್ಸ್? ಸಿದ್ದರಾಮಯ್ಯ ಪುತ್ರನಿಗೆ ಡಿಸಿಎಂ ಪಟ್ಟ?

ALERT : ನಿಮ್ಮ ಕೈಯಲ್ಲಿರೋದು ಅಸಲಿ ನೋಟಾ..? ನಕಲಿ ನೋಟಾ..? ಜಸ್ಟ್ ಹೀಗೆ ಪತ್ತೆಹಚ್ಚಿ!

JOB ALERT : ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.