ಬೆಂಗಳೂರು: ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ. ಉದ್ಘಾಟನಾ ವಿಶೇಷ ರೈಲು: ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು – ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11, 2025 (ಶುಕ್ರವಾರ) … Continue reading Good News: ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ
Copy and paste this URL into your WordPress site to embed
Copy and paste this code into your site to embed