‘ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳೋ ಪ್ರವಾಸಿಗರಿಗೆ ಗುಡ್ ನ್ಯೂಸ್: ‘ರೈಲ್ವೆ ವಸ್ತು ಸಂಗ್ರಹಾಲಯ’ ಸಮಯ ವಿಸ್ತರಣೆ
ಮೈಸೂರು: ನೈಋತ್ಯ ರೈಲ್ವೆಯು ಕೆಆರ್ಎಸ್ ರಸ್ತೆಯಲ್ಲಿರುವ ಮೈಸೂರು ರೈಲು ವಸ್ತು ಸಂಗ್ರಹಾಲಯವನ್ನು ದಿನಾಂಕ 26.9.2022 ರಿಂದ 5.10.2022 ರವರೆಗೆ ನಡೆಯುವ ದಸರಾ ಉತ್ಸವಗಳ ಸಮಯದಲ್ಲಿ ಪ್ರಕಾಶಮಾನ ದೀಪದ ವ್ಯವಸ್ಥೆಯೊಂದಿಗೆ ಬೆಳಗಿಸುವುದರ ಜೊತೆಗೆ ಕೆಲಸದ ಸಮಯವನ್ನು 20:00 ಗಂಟೆಗಳವರೆಗೆ ವಿಸ್ತರಿಸಲಾಗುವುದು ಎಂದು ಘೋಷಿಸಲು ಹರ್ಶಿಸುತ್ತದೆ. ರೈಲು ವಸ್ತುಸಂಗ್ರಹಾಲಯದ ವಿಂಟೇಜ್ ಸ್ಟೀಮ್ ಲೊಕೊಮೊಟಿವ್ಗಳು, ಕೋಚ್ಗಳು, ವ್ಯಾಗನ್ಗಳು, ಆಟಿಕೆ ರೈಲು, ಕೈಯಿಂದ ಚಾಲಿತ ಕ್ರೇನ್, ರೈಲ್ ಬಸ್ ಮತ್ತು ಸ್ಟೀಮ್ ಫೈರ್ ಪಂಪ್ನಂತಹ ದೊಡ್ಡ ಹೊರಾಂಗಣ ಪ್ರದರ್ಶನಗಳ ಅದ್ಭುತ ಪ್ರಕಾಶಿತ ನೋಟವನ್ನು … Continue reading ‘ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳೋ ಪ್ರವಾಸಿಗರಿಗೆ ಗುಡ್ ನ್ಯೂಸ್: ‘ರೈಲ್ವೆ ವಸ್ತು ಸಂಗ್ರಹಾಲಯ’ ಸಮಯ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed