ಪ್ರವಾಸಿಗಳಿಗೆ ಗುಡ್‌ ನ್ಯೂಸ್:‌ ʼಜೂ.16ʼರಿಂದ ಪಾರಂಪರಿಕ ತಾಣಗಳು, ಸ್ಮಾರಕಗಳು ಸಾರ್ವಜನಿಕರಿಗೆ ಮುಕ್ತ ಮುಕ್ತ

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಪ್ರವಾಸಿಗರಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು, ಇದ್ರಡಿಯಲ್ಲಿರುವ ಎಲ್ಲಾ ಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನ ನಾಳೆಯಿಂದ (ಜೂನ್ 16) ತೆರೆಯಲಾಗುವುದು ಎಂದು ಪ್ರಕಟಿಸಿದೆ. ಶ್ರೀಲಂಕಾ ವಿರುದ್ದದ ಸೀಮಿತ ಓವರ್ಗಳ ಸರಣಿಗೆ ರಾಹುಲ್ ದ್ರಾವಿಡ್ ಕೋಚ್ ಕೊರೊನಾ 2ನೇ ಅಲೆಯಿಂದ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲ್ಪಟ್ಟಿದ್ದ ಎಲ್ಲಾ ಸ್ಮಾರಕಗಳನ್ನ ನಾಳೆಯಿಂದ ಪ್ರವಾಸಿಗರಿಗೆ ಮುಕ್ತಗೊಳಿಸಲಾಗುವುದು ಎಂದು ಎಎಸ್‌ಐ ತಿಳಿಸಿದೆ. ವಿದ್ಯಾರ್ಥಿಗಳು, ಪೋಷಕರಿಗೆ ಶಾಲಾ ಶುಲ್ಕದ ಬಗ್ಗೆ ಸ್ಪಷ್ಟ ನಿಲುವು … Continue reading ಪ್ರವಾಸಿಗಳಿಗೆ ಗುಡ್‌ ನ್ಯೂಸ್:‌ ʼಜೂ.16ʼರಿಂದ ಪಾರಂಪರಿಕ ತಾಣಗಳು, ಸ್ಮಾರಕಗಳು ಸಾರ್ವಜನಿಕರಿಗೆ ಮುಕ್ತ ಮುಕ್ತ