‘ಜೋಗ್ ಫಾಲ್ಸ್’ಗೆ ತೆರಳೋ ಪ್ರವಾಸಿಗರಿಗೆ ಗುಡ್ ನ್ಯೂಸ್: KSRTCಯಿಂದ ‘ಟೂರ್ ಪ್ಯಾಕೇಜ್’ ಘೋಷಣೆ | Jog Falls Trip

ಬೆಂಗಳೂರು: ಜೋಗ್ ಫಾಲ್ಸ್ ಗೆ ತೆರಳುವಂತ ಪ್ರವಾಸಿಗರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿಯಿಂದ ಪ್ಯಾಕೇಜ್ ಟೂರ್ ಘೋಷಣೆ ಮಾಡಲಾಗಿದೆ. ಈ ಮೂಲಕ ಜೋಗದ ಜಲಪಾತ ವೀಕ್ಷಣೆಗೆ ತೆರಳುವಂತ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ಹಂಚಿಕೊಂಡಿದ್ದು,  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಜೋಗ ಜಲಪಾತ” ವಯಾ ಶಿವಮೊಗ್ಗ, ಸಾಗರ ಮಾರ್ಗವಾಗಿ … Continue reading ‘ಜೋಗ್ ಫಾಲ್ಸ್’ಗೆ ತೆರಳೋ ಪ್ರವಾಸಿಗರಿಗೆ ಗುಡ್ ನ್ಯೂಸ್: KSRTCಯಿಂದ ‘ಟೂರ್ ಪ್ಯಾಕೇಜ್’ ಘೋಷಣೆ | Jog Falls Trip