ಮೃಗಾಲಯಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಗುಡ್ ನ್ಯೂಸ್: ಶೀಘ್ರವೇ ರಿಯಾಯಿತಿ ದರದಲ್ಲಿ ಸಸಿ ವಿತರಣೆ

ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿಂದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಅತಿ ದೊಡ್ಡ ಚಿರತೆ ಸಫಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ … Continue reading ಮೃಗಾಲಯಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಗುಡ್ ನ್ಯೂಸ್: ಶೀಘ್ರವೇ ರಿಯಾಯಿತಿ ದರದಲ್ಲಿ ಸಸಿ ವಿತರಣೆ