ಬೆಂಗಳೂರು: ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 … Continue reading BREAKING: ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ನೌಕರರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘7ನೇ ವೇತನ’ ಜಾರಿಗೊಳಿಸಿ ಆದೇಶ
Copy and paste this URL into your WordPress site to embed
Copy and paste this code into your site to embed