ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಶತಾಬ್ದಿ ಎಕ್ಸ್ ಪ್ರೆಸ್’ಗೆ ಹೆಚ್ಚುವರಿ ಬೋಗಿ ಅಳವಡಿಕೆ

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ (ಕೆಎಸ್ಆರ್ ಬೆಂಗಳೂರು) ಮತ್ತು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ಸಂಚರಿಸುವ ಶತಾಬ್ದಿ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 12027/12028) ರೈಲಿಗೆ ಹೆಚ್ಚುವರಿ ಹವಾ ನಿಯಂತ್ರಿತ ಚೇರ್ ಕಾರ್ (AC Chair Car) ಬೋಗಿಯನ್ನು ಅಳವಡಿಸಲು ನಿರ್ಧರಿಸಲಾಗಿದೆ. ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ಶತಾಬ್ದಿ ಎಕ್ಸ್ ಪ್ರೆಸ್ ಮತ್ತು ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಶತಾಬ್ದಿ ಎಕ್ಸ್ ಪ್ರೆಸ್ ಎರಡೂ ರೈಲುಗಳಿಗೆ ಜುಲೈ 27, 2025 ರಿಂದ … Continue reading ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಶತಾಬ್ದಿ ಎಕ್ಸ್ ಪ್ರೆಸ್’ಗೆ ಹೆಚ್ಚುವರಿ ಬೋಗಿ ಅಳವಡಿಕೆ