ನವದೆಹಲಿ : ಛತ್ ಪೂಜಾ ಸಂದರ್ಭದಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ಸುರಕ್ಷಿತವಾಗಿ ಪ್ರಯಾಣಿಸುವುದನ್ನ ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ದೇಶಾದ್ಯಂತ ವಿಶೇಷ ರೈಲುಗಳನ್ನು ಓಡಿಸುತ್ತಿದೆ.
ಭಾರತೀಯ ರೈಲ್ವೆ ಗುರುವಾರ 160ಕ್ಕೂ ಹೆಚ್ಚು ರೈಲುಗಳನ್ನ ಓಡಿಸಿದೆ ಮತ್ತು ಇಂದು 170ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ಯೋಜಿಸಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ಮಾಹಿತಿ ನೀಡಿದರು.
ನವದೆಹಲಿ, ಆನಂದ್ ವಿಹಾರ್, ಅಹಮದಾಬಾದ್, ಸೂರತ್, ಬರೋಡಾ, ಮುಂಬೈ, ಬಾಂದ್ರಾ, ವಿಜಯವಾಡ, ವಿಶಾಖಪಟ್ಟಣಂ, ಹೈದರಾಬಾದ್, ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಪ್ರಮುಖ ನಿಲ್ದಾಣಗಳಲ್ಲಿ ಭಾರತೀಯ ರೈಲ್ವೆ ವಿಶೇಷ ವ್ಯವಸ್ಥೆಗಳನ್ನು ಮಾಡಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ಮಾಹಿತಿ ನೀಡಿದರು.
BREAKING : ಮ್ಯಾಂಚೆಸ್ಟರ್ ಯುನೈಟೆಡ್ ತಂಡದ ಮುಖ್ಯ ಕೋಚ್ ಆಗಿ ‘ರುಬೆನ್ ಅಮೋರಿಮ್’ ನೇಮಕ
ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಕನ್ನಡ ಧ್ವಜಾರೋಹಣ: ಹೀಗಿದೆ ಭಾಷಣದ ಹೈಲೈಟ್ಸ್
BIG NEWS: ರಾಜ್ಯದ ಎಲ್ಲಾ ಶಾಲೆಗಳಲ್ಲೂ ‘ಕನ್ನಡ ಭಾಷೆ’ ವಿಷಯ ಬೋಧನೆ: ಸಚಿವ ಮಧು ಬಂಗಾರಪ್ಪ ಘೋಷಣೆ