ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಯಶವಂತಪುರದಿಂದ ಕಣ್ಣೂರು, ಮಂಗಳೂರಿಗೆ ವಿಶೇಷ ರೈಲುಗಳ ಸಂಚಾರ ಆರಂಭ

ಬೆಂಗಳೂರು : ನೈಋತ್ಯ ರೈಲ್ವೆಯು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ನೈಋತ್ಯ ರೈಲ್ವೆಯು ಯಶವಂತಪುರದಿಂದ ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರಿಗೆ ವಿಶೇಷ ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯಾದ್ಯಂತ ಮಳೆಯ ಆರ್ಭಟ : ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಬಿಎಸ್ ವೈ ವಿಡಿಯೋ ಸಂವಾದ ಯಶವಂತಪುರ-ಕಣ್ಣೂರು ಎಕ್ಸ್ ಪ್ರೆಸ್ ವಿಶೇಷ (07389) ಜುಲೈ 23 ರಂದು ಪ್ರಾರಂಭವಾಗಲಿದ್ದು, ಪ್ರತಿದಿನ ರಾತ್ರಿ 8 ಗಂಟೆಗೆ ಯಶವಂತಪುರದಿಂದ ಹೊರಡಲಿದೆ. 07390 ಸಂಖ್ಯೆಯ ರಿಟರ್ನ್ ರೈಲು ಜುಲೈ 24 … Continue reading ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಯಶವಂತಪುರದಿಂದ ಕಣ್ಣೂರು, ಮಂಗಳೂರಿಗೆ ವಿಶೇಷ ರೈಲುಗಳ ಸಂಚಾರ ಆರಂಭ