ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ ವಿಶೇಷ ರೈಲುಗಳ ಸಂಚಾರ ಆರಂಭ

ಬೆಂಗಳೂರು : ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ 3 ಜೋಡಿ ರೈಲುಗಳ ಸಂಚಾರವನ್ನು ವಿಸ್ತರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. `ಆಧಾರ್ ಕಾರ್ಡ್’ ನಲ್ಲಿರುವ ಲಿಂಗ, ಜನ್ಮ ದಿನಾಂಕ, ವಿಳಾಸ, ಹೆಸರು ಬದಲಾಯಿಸುವುದು ಈಗ ಮತ್ತಷ್ಟು ಸುಲಭ! ಹೇಗೆ ಗೊತ್ತಾ? ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಹಲವಾರು ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು. ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಏಪ್ರಿಲ್ ನಲ್ಲಿ ವಿಧಿಸಲಾದ ಕೋವಿಡ್-19 ನಿರ್ಬಂಧಗಳಲ್ಲಿ ಸಡಿಲಿಕೆಯನ್ನು ವಿವಿಧ ರಾಜ್ಯಗಳು ಘೋಷಿಸಿವೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ 3 … Continue reading ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ ವಿಶೇಷ ರೈಲುಗಳ ಸಂಚಾರ ಆರಂಭ