ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬದ ಪ್ರಯಾಣಕ್ಕೆ ಪ್ರಯೋಗಾತ್ಮಕ ರೌಂಡ್ ಟ್ರಿಪ್ ಪ್ಯಾಕೇಜ್ ಯೋಜನೆ ಘೋಷಣೆ

ಮೈಸೂರು: ಹಬ್ಬದ ದಿನಗಳಲ್ಲಿನ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ತಪ್ಪಿಸಲು, ಸುಗಮವಾದ ಟಿಕೆಟ್ ಬುಕ್ಕಿಂಗ್‌ನ್ನು ಖಚಿತಪಡಿಸಲು, ಪ್ರಯಾಣಿಕರಿಗೆ ಅನುಕೂಲ ಒದಗಿಸಲು ಮತ್ತು ರೈಲುಗಳಲ್ಲಿ ಉಭಯಮುಖಿ ಬಳಕೆಯನ್ನು ಖಾತ್ರಿ ಪಡಿಸಲು, ರೈಲ್ವೆ ಇಲಾಖೆಯು “ಹಬ್ಬದ ಪ್ರಯಾಣಕ್ಕಾಗಿ ರೌಂಡ್ ಟ್ರಿಪ್ ಪ್ಯಾಕೇಜ್ ಯೋಜನೆ” ಎಂಬ ಹೆಸರಿನಲ್ಲಿ ಪ್ರಯೋಗಾತ್ಮಕ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ, ನಿರ್ದಿಷ್ಟ ಅವಧಿಯಲ್ಲಿ ಹೊರಡುವ ಹಾಗೂ ಹಿಂತಿರುಗುವ ಪ್ರಯಾಣಕ್ಕೆ ಟಿಕೆಟ್‌ಗಳನ್ನು ಬುಕ್ ಮಾಡಿದ ಪ್ರಯಾಣಿಕರಿಗೆ ರಿಯಾಯಿತಿ ಲಭ್ಯವಾಗುತ್ತದೆ. ಹಿಂತಿರುಗುವ ಪ್ರಯಾಣದ ಪ್ರಯಾಣಿಕರ ವಿವರಗಳು, ಹೋಗುವ ಪ್ರಯಾಣದ ವಿವರಗಳಂತೆ ಇರಬೇಕು. … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬದ ಪ್ರಯಾಣಕ್ಕೆ ಪ್ರಯೋಗಾತ್ಮಕ ರೌಂಡ್ ಟ್ರಿಪ್ ಪ್ಯಾಕೇಜ್ ಯೋಜನೆ ಘೋಷಣೆ