ತೃತೀಯ ಲಿಂಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರಿ ಹುದ್ದೆಗಳಲ್ಲಿ ಶೇ.1 ಮೀಸಲಾತಿಗೆ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ತೃತೀಯ ಲಿಂಗಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ಸರ್ಕಾರದ ಗ್ರೂಊಪ್ ಎ ನಿಂದ ಡಿ ಶ್ರೇಣಿವರೆಗಿನ ಹುದ್ದೆಗಳಿಗೆ ನೇಮಕದ ವೇಳೆ ತೃತೀಯ ಲಿಂಗಿಗಳಿಗೆ ಶೇ. 1 ಹುದ್ದೆಗಳನ್ನು ಮೀಸಲಿರಿಸಿ ಸರ್ಕಾರ ಆದೇಶಿಸಿದೆ. ರೈತ ಸಮುದಾಯಕ್ಕೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಸಹಕಾರ ಸಂಘಗಳ ಕೃಷಿ ಸಾಲ ಮನ್ನಾಕ್ಕೆ ಚಿಂತನೆ ರಾಜ್ಯ ಸರ್ಕಾರದ ಆದೇಶದ ಪ್ರಕಾರ, ನೇರ ನೇಮಕ ಮಾಡುವಾಗ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳು ಹಾಗೂ ಇತರ ಹಿಂದುಳಿದ ವರ್ಗಗಳ … Continue reading ತೃತೀಯ ಲಿಂಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರಿ ಹುದ್ದೆಗಳಲ್ಲಿ ಶೇ.1 ಮೀಸಲಾತಿಗೆ ಆದೇಶ