Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಹೆಚ್ಚು ಉಪ್ಪು ಸೇವಿಸುವವರೇ ಎಚ್ಚರ : ಈ 7 ಗಂಭೀರ ಕಾಯಿಲೆಗಳು ಬರಬಹುದು.!

06/05/2026 11:51 AM

BIG NEWS : `ಮದುವೆ ಭರವಸೆ ಉಲ್ಲಂಘನೆ ಅತ್ಯಾಚಾರವಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

06/05/2026 11:43 AM

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೈಕಲ್‌ಗೆ ಟೆಂಪೋ ಡಿಕ್ಕಿಯಾಗಿ 11 ವರ್ಷದ ಬಾಲಕ ಸ್ಥಳದಲ್ಲೇ ಸಾವು!

06/05/2026 11:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻತೃತೀಯ ಲಿಂಗಿʼಗಳಿಗೆ ಸಿಹಿಸುದ್ದಿ : ಮುಂದಿನ ತಿಂಗಳಿನಿಂದ ʻಗೃಹ ಲಕ್ಷ್ಮಿʼ ಹಣ ಖಾತೆಗೆ ಜಮಾ
KARNATAKA

ʻತೃತೀಯ ಲಿಂಗಿʼಗಳಿಗೆ ಸಿಹಿಸುದ್ದಿ : ಮುಂದಿನ ತಿಂಗಳಿನಿಂದ ʻಗೃಹ ಲಕ್ಷ್ಮಿʼ ಹಣ ಖಾತೆಗೆ ಜಮಾ

By kannadanewsnow5712/06/2024 7:14 AM

ಬೆಂಗಳೂರು : ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಮುಂದಿನ ತಿಂಗಳಿನಿಂದ ತೃತೀಯ ಲಿಂಗಿಗಳ ಖಾತೆಗೆ ಗೃಹ ಲಕ್ಷ್ಮಿ ಹಣ ಜಮೆ ಆಗಲಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು. ತೃತೀಯ ಲಿಂಗಿಗಳಿಗೆ ಹಣ ನೀಡಲು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ ಆಗಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಇದ್ದರೆ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಖಾತೆಗೆ ಹಣ ಜಮಾ ಆಗಲಿದೆ.

ರಾಜ್ಯ ಸರ್ಕಾರದ ತೃತೀಯ ಲಿಂಗಿಗಳಿಗೂ ಕೂಡ ಗೃಹಲಕ್ಷ್ಮಿ ಹಣ ನೀಡೋದಕ್ಕೆ ಮುಂದಾಗಿದೆ. ಈಗಾಗಲೇ ಅರ್ಜಿ ಸಹ ಸಿದ್ಧವಾಗುತ್ತಿದ್ದು, ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ನೀಡಿ ಗೃಹಲಕ್ಷ್ಮಿಹಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ತಿಂಗಳ ಕೊನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಅರ್ಜಿ ಸಲ್ಲಿಸಿದ ತೃತೀಯ ಲಿಂಗಿಗಳಿಗೆ ಮುಂದಿನ ತಿಂಗಳಿನಿಂದ ಖಾತೆಗೆ ಹಣ ಜಮಾ ಆಗಲಿದೆ.

ರಾಜ್ಯದಲ್ಲಿ 1.20 ಕೋಟಿಗೂ ಅಧಿಕ ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ಪಡೆಯುತ್ತಿದ್ದು, ಇನ್ಮುಂದೆ ರಾಜ್ಯದ 40 ಸಾವಿರಕ್ಕೂ ಹೆಚ್ಚು ತೃತೀಯ ಲಿಂಗಿಗಳ ಖಾತೆಗೂ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದೆ.

Good news for transgenders: 'Griha Lakshmi' money to be credited to account from next month ತೃತೀಯ ಲಿಂಗಿಗಳಿಗೆ ಸಿಹಿಸುದ್ದಿ : ಮುಂದಿನ ತಿಂಗಳಿನಿಂದ ʻಗೃಹ ಲಕ್ಷ್ಮಿʼ ಹಣ ಖಾತೆಗೆ ಜಮಾ
Share. Facebook Twitter LinkedIn WhatsApp Email

Related Posts

ALERT : ಹೆಚ್ಚು ಉಪ್ಪು ಸೇವಿಸುವವರೇ ಎಚ್ಚರ : ಈ 7 ಗಂಭೀರ ಕಾಯಿಲೆಗಳು ಬರಬಹುದು.!

06/05/2026 11:51 AM2 Mins Read

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೈಕಲ್‌ಗೆ ಟೆಂಪೋ ಡಿಕ್ಕಿಯಾಗಿ 11 ವರ್ಷದ ಬಾಲಕ ಸ್ಥಳದಲ್ಲೇ ಸಾವು!

06/05/2026 11:43 AM1 Min Read

ಉದ್ಯೋಗಿಗಳೇ ಗಮನಿಸಿ : ನಿಮ್ಮ `PF’ ಬ್ಯಾಲೆನ್ಸ್ ಚೆಕ್ ಮಾಡಲು ಜಸ್ಟ್ ಈ ಸಂಖ್ಯೆಗೆ ಮೆಸೇಜ್ , ಮಿಸ್ಡ್ ಕಾಲ್ ಮಾಡಿ.!

06/05/2026 10:56 AM1 Min Read
Recent News

ALERT : ಹೆಚ್ಚು ಉಪ್ಪು ಸೇವಿಸುವವರೇ ಎಚ್ಚರ : ಈ 7 ಗಂಭೀರ ಕಾಯಿಲೆಗಳು ಬರಬಹುದು.!

06/05/2026 11:51 AM

BIG NEWS : `ಮದುವೆ ಭರವಸೆ ಉಲ್ಲಂಘನೆ ಅತ್ಯಾಚಾರವಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

06/05/2026 11:43 AM

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೈಕಲ್‌ಗೆ ಟೆಂಪೋ ಡಿಕ್ಕಿಯಾಗಿ 11 ವರ್ಷದ ಬಾಲಕ ಸ್ಥಳದಲ್ಲೇ ಸಾವು!

06/05/2026 11:43 AM

ALERT : `ಇನ್‌ ಸ್ಟಾಗ್ರಾಮ್ ರೀಲ್’ ನೋಡಿ ಮಾಡಿದ ಅಡುಗೆ ಸೇವಿಸಿ ಒಂದೇ ಕುಟುಂಬದ ನಾಲ್ವರ ಸ್ಥಿತಿ ಗಂಭೀರ.!

06/05/2026 11:36 AM
State News
KARNATAKA

ALERT : ಹೆಚ್ಚು ಉಪ್ಪು ಸೇವಿಸುವವರೇ ಎಚ್ಚರ : ಈ 7 ಗಂಭೀರ ಕಾಯಿಲೆಗಳು ಬರಬಹುದು.!

By kannadanewsnow5706/05/2026 11:51 AM KARNATAKA 2 Mins Read

ನಮ್ಮ ದೈನಂದಿನ ಅಡುಗೆಯಲ್ಲಿ ಉಪ್ಪು ಅನಿವಾರ್ಯ. ದೇಹದ ಕಾರ್ಯಚಟುವಟಿಕೆಗೆ ಸೋಡಿಯಂ ಅಗತ್ಯವಿದ್ದರೂ, ಅದರ ಪ್ರಮಾಣ ಮಿತಿಮೀರಿದರೆ ಅದು ‘ನಿಧಾನ ವಿಷ’ವಾಗಿ…

BREAKING : ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೈಕಲ್‌ಗೆ ಟೆಂಪೋ ಡಿಕ್ಕಿಯಾಗಿ 11 ವರ್ಷದ ಬಾಲಕ ಸ್ಥಳದಲ್ಲೇ ಸಾವು!

06/05/2026 11:43 AM

ಉದ್ಯೋಗಿಗಳೇ ಗಮನಿಸಿ : ನಿಮ್ಮ `PF’ ಬ್ಯಾಲೆನ್ಸ್ ಚೆಕ್ ಮಾಡಲು ಜಸ್ಟ್ ಈ ಸಂಖ್ಯೆಗೆ ಮೆಸೇಜ್ , ಮಿಸ್ಡ್ ಕಾಲ್ ಮಾಡಿ.!

06/05/2026 10:56 AM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಜನಗಣತಿ ವೇಳೆ ಕುಸಿದು ಬಿದ್ದು, ಸರ್ಕಾರಿ ಶಾಲೆ ಶಿಕ್ಷಕ ಸಾವು!

06/05/2026 10:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.