ಅಶೋಕ್ ಲೇಲ್ಯಾಂಡ್ ‘13.5 ಮೀ ಹವಾ ನಿಯಂತ್ರಿತ ಸ್ಲೀಪರ್ ಬಸ್’ ವೀಕ್ಷಿಸಿದ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’

ಬೆಂಗಳೂರು: ಇಂದು ಮೆ ಅಶೋಕ್ ಲೇಲ್ಯಾಂಡ್ ರವರು ನಿರ್ಮಾಣ ಮಾಡಿರುವ 13.5 ಮೀ ಹವಾ ನಿಯಂತ್ರಿತ ಸ್ಲೀಪರ್ ಬಸ್ಸುಗಳನ್ನು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ವೀಕ್ಷಣ ಮಾಡಿದರು. ಈ ವಾಹನದ ಬಗ್ಗೆ ಸಾರಿಗೆ ಸಚಿವರು ಬಸ್ಸಿನ ಒಳಾಂಗಣ ಹಾಗೂ ಹೊರಾಂಗಣವನ್ನು  ವೀಕ್ಷಿಸಿ, ಪರಿಶೀಲಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಬಳಿಕ ಮಾತನಾಡಿದಂತ ಅವರು ಈಗಾಗಲೇ ಕೆ ಎಸ್ ಆರ್ ಟಿ ಸಿ ಯಲ್ಲಿ ಇದೇ ಮಾದರಿಯ ನಾನ್ ಎಸಿ ಸ್ಲೀಪರ್ ಬಸ್ಸುಗಳನ್ನು ಪಲ್ಲಕ್ಕಿ ಎಂಬ ಹೆಸರಿನೊಂದಿಗೆ ಪ್ರಾರಂಭಿಸಲಾಗಿದೆ. ಇನ್ನೂ 40 ಬಸ್ಸುಗಳ … Continue reading ಅಶೋಕ್ ಲೇಲ್ಯಾಂಡ್ ‘13.5 ಮೀ ಹವಾ ನಿಯಂತ್ರಿತ ಸ್ಲೀಪರ್ ಬಸ್’ ವೀಕ್ಷಿಸಿದ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’