ಬೆಂಗಳೂರು; ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ನಿಗಮಗಳಿಗೆ ಹೊಸದಾಗಿ 5,800 ಬಸ್ ಸೇರ್ಪಡೆಯಾಗಿದ್ದಾವೆ. ಈ ಮೂಲಕ ಶಕ್ತಿ ಯೋಜನೆಯಡಿ ಪ್ರಯಾಣಿಸುವಂತ ಮಹಿಳೆಯರಿಗೆ ಮತ್ತಷ್ಟು ಬಸ್ ಗಳು ಸೂಕ್ತ ಸಮಯದಲ್ಲಿ ಊರುಗಳಿಗೆ ಪ್ರಯಾಣ ಮಾಡೋದಕ್ಕೆ ಸಿಗುವಂತೆ ಆಗಲಿದ್ದಾವೆ.
ರಾಜ್ಯ ಸರ್ಕಾರ ಬಸ್ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತಿದ್ದು, ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳನ್ನು ಸೇರ್ಪಡೆ ಮಾಡುವ ಗುರಿ ಹಾಕಿಕೊಂಡಿದೆ. ಇದರಲ್ಲಿ ಈಗಾಗಲೇ 3,417 ಬಸ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಬಸ್ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತಿದ್ದು, ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳನ್ನು ಸೇರ್ಪಡೆ ಮಾಡುವ ಗುರಿ ಹಾಕಿಕೊಂಡಿದೆ. ಇದರಲ್ಲಿ ಈಗಾಗಲೇ 3,417 ಬಸ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.#ksrtc @CMofKarnataka @siddaramaiah… pic.twitter.com/EFviI9fwDs
— DIPR Karnataka (@KarnatakaVarthe) October 17, 2024