‘ಶಿವರಾತ್ರಿ ಹಬ್ಬ’ಕ್ಕೆ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್‌: ‘KSRTC’ಯಿಂದ ‘1,500 ಹೆಚ್ಚುವರಿ ವಿಶೇಷ ಬಸ್’ ವ್ಯವಸ್ಥೆ

ಬೆಂಗಳೂರು: ಶಿವರಾತ್ರಿ ಹಬ್ಬದಂದು ಊರಿಗೆ ತೆರಳುವಂತ ಸಾರಿಗೆ ಬಸ್ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ 1,500 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ KSRTCಯು, ದಿನಾಂಕ 08.03.2024 ರಂದು ಮಹಾಶಿವರಾತ್ರಿ ಹಾಗೂ ದಿನಾಂಕ:09.03.2024 ಮತ್ತು 10.03.2024 ವಾರಾಂತ್ಯ ದಿನಗಳಾಗಿರುವುದರಿಂದ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 07.03.2024 ರಿಂದ 10.03.2024 ರವರೆಗೆ ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ … Continue reading ‘ಶಿವರಾತ್ರಿ ಹಬ್ಬ’ಕ್ಕೆ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್‌: ‘KSRTC’ಯಿಂದ ‘1,500 ಹೆಚ್ಚುವರಿ ವಿಶೇಷ ಬಸ್’ ವ್ಯವಸ್ಥೆ