BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ ಹೆಚ್ಚುವರಿ ಹಣವನ್ನು ವಸೂಲಿ ಮಾಡುತ್ತಿರುವಂತ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ನಿಗಮವು ರೌಂಡಪ್ ವ್ಯವಸ್ಥೆಯನ್ನು ರದ್ದುಗೊಳಿಸುವಂತ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆದೇಶ ಹೊರಡಿಸಿದ್ದು,  ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 774/2016 ದಿನಾಂಕ 03-03-2016 ರಲ್ಲಿ ಪ್ರತಿಷ್ಠಿತ ಸಾರಿಗೆಗೆ ಅವತಾರ್ ಕೌಂಟರ್‌ಗಳಲ್ಲಿ ಮತ್ತು … Continue reading BREAKING: ‘ಸಾರಿಗೆ ಬಸ್ ಪ್ರಯಾಣಿಕ’ರಿಗೆ ಸಿಹಿಸುದ್ದಿ: KSRTC ಟಿಕೆಡ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು