ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘115 ಹೊಸ KSRTC ಬಸ್ಸು’ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನಿಗಮದ ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ (ಸ್ಲೀಪರ್) ಬಸ್ಸುಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಮಹಿಳಾ ಸಾಧಕಿಯರಿಗೆ ಗೌರವ: ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಇಂದು ಮಹತ್ತರ ಸಾಧನೆ ಮಾಡುತ್ತಿದ್ದಾರೆ. ಇಸ್ರೋ ಮತ್ತು … Continue reading ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘115 ಹೊಸ KSRTC ಬಸ್ಸು’ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ