Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

RCB IPL 2026 Schedule : ಮಾ.28ರಿಂದ ‘IPL’ ಆರಂಭ ; ‘RCB’ ಯಾವ ದಿನ, ಯಾವ ತಂಡದ ಜೊತೆ ಸೆಣಸಾಡಲಿದೆ.? ಪೂರ್ಣ ವೇಳಾಪಟ್ಟಿ ಇಲ್ಲಿದೆ!

11/03/2026 8:13 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ‘KSRTC ಅಂತರ ನಿಗಮ ವರ್ಗಾವಣೆ’ ಗ್ರೀನ್ ಸಿಗ್ನಲ್
KARNATAKA

GOOD NEWS: ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ‘KSRTC ಅಂತರ ನಿಗಮ ವರ್ಗಾವಣೆ’ ಗ್ರೀನ್ ಸಿಗ್ನಲ್

By kannadanewsnow0929/11/2024 12:56 PM

ಬೆಂಗಳೂರು: ಕೆ ಎಸ್ ಆರ್ ಟಿಸಿ ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿ ಇದ್ದಂತ ನೌಕರರಿಗೆ ರಾಜ್ಯದ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಅಂತರ ನಿಗಮ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತೆ ಎಂದಿದ್ದಾರೆ.

ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಿದ್ದು, ಒಟ್ಟು ಶೇಡಕ 10 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ನೌಕರರ ಕೋರಿಕೆ‌ ಮೇರೆಗೆ ಕೆಎಸ್ಆರ್ ಟಿಸಿ ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌.

ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ… pic.twitter.com/TfXfVWEGMV

— Ramalinga Reddy (@RLR_BTM) November 29, 2024

ಅದರಂತೆ, ಅಂತರ ನಿಗಮ ವರ್ಗಾವಣೆಯ ವಿವರಗಳು ಈ ಕೆಳಗಿನಂತಿವೆ.
1‌. ಅಂತರ ನಿಗಮ ಸಾಮಾನ್ಯ ವರ್ಗದಡಿ ವರ್ಗಾವಣೆಗೊಂಡ ನೌಕರರ ಸಂಖ್ಯೆ – 1175

2. ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳನ್ನು ಪರಿಗಣಿಸಿ ವರ್ಗಾವಣೆಗೊಂಡಿರುವ ನೌಕರರ ಸಂಖ್ಯೆ – 72

3.ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ತೀವ್ರ ತರಹದ ಅನಾರೋಗ್ಯ, ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್, ಕಿಡ್ನಿ ವೈಫಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಪ್ರಕರಣದಲ್ಲಿ ನೌಕರರ ಕೋರಿಕೆ ಪರಿಗಣಿಸಿ ವರ್ಗಾವಣೆಗೊಂಡಿರುವ ನೌಕರರ ಸಂಖ್ಯೆ – 61

ಮೇಲಿನಂತೆ, *ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ 1,308 ನೌಕರರು ಅಂತರ ನಿಗಮ ವರ್ಗಾವಣೆಗೆ ಅವರ ಕೋರಿಕೆ ಮೇರೆಗೆ ಅರ್ಹರಿರುತ್ತಾರೆ*

ಸದರಿ ಸಂಭವನೀಯ ಅಂತರ ನಿಗಮ ವರ್ಗಾವಣೆ ಪಟ್ಟಿಯನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ದಿನಾಂಕ: 28.11.2024 ರಂದು ಪ್ರಕಟಿಸಲಾಗಿದೆ.

ಸದರಿ ಪಟ್ಟಿಗೆ ದಿನಾಂಕ: 28.11.2024 ರಿಂದ ದಿನಾಂಕ: 04.12.2024 ರ ಸಂಜೆ 5.30 ರವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ನೀಡಲಾಗಿದೆ ಎಂದಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM2 Mins Read

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM1 Min Read

ಸಾಗರದಲ್ಲಿ ‘ಫ್ಲೆಕ್ಸ್ ಹಾವಳಿ’ಯ ವಿರುದ್ಧ ಸಿಡಿದೆದ್ದ ಬಿಜೆಪಿ: ನಗರಸಭೆ ಮುಂದೆ ಪ್ರತಿಭಟಿಸಿ ಆಕ್ರೋಶ

11/03/2026 7:47 PM3 Mins Read
Recent News

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

RCB IPL 2026 Schedule : ಮಾ.28ರಿಂದ ‘IPL’ ಆರಂಭ ; ‘RCB’ ಯಾವ ದಿನ, ಯಾವ ತಂಡದ ಜೊತೆ ಸೆಣಸಾಡಲಿದೆ.? ಪೂರ್ಣ ವೇಳಾಪಟ್ಟಿ ಇಲ್ಲಿದೆ!

11/03/2026 8:13 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM

ಸಾಗರದಲ್ಲಿ ‘ಫ್ಲೆಕ್ಸ್ ಹಾವಳಿ’ಯ ವಿರುದ್ಧ ಸಿಡಿದೆದ್ದ ಬಿಜೆಪಿ: ನಗರಸಭೆ ಮುಂದೆ ಪ್ರತಿಭಟಿಸಿ ಆಕ್ರೋಶ

11/03/2026 7:47 PM
State News
KARNATAKA

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

By kannadanewsnow5711/03/2026 8:15 PM KARNATAKA 2 Mins Read

14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್…

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM

ಸಾಗರದಲ್ಲಿ ‘ಫ್ಲೆಕ್ಸ್ ಹಾವಳಿ’ಯ ವಿರುದ್ಧ ಸಿಡಿದೆದ್ದ ಬಿಜೆಪಿ: ನಗರಸಭೆ ಮುಂದೆ ಪ್ರತಿಭಟಿಸಿ ಆಕ್ರೋಶ

11/03/2026 7:47 PM

ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಹಣ ದುರ್ಬಳಕೆ: ಬಿಜೆಪಿ ಮುಖಂಡ ಅರುಣ್ ಕುಗ್ವೆ ಗಂಭೀರ ಆರೋಪ

11/03/2026 7:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.