GOOD NEWS: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್
ಬೆಂಗಳೂರು: ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಂತ ಸಾರಿಗೆ ನೌಕರರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರು ಅಂತರ ನಿಗಮ ಸಾಮಾನ್ಯ ವರ್ಗಾವಣೆಗೆ ಕೋರಿಕೆ ಮೇರೆಗೆ 1,252 ನೌಕರರು ಅಂತರ … Continue reading GOOD NEWS: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘ಸಾರಿಗೆ ನೌಕರ’ರಿಗೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed